Date : 18-10-2016
ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ ಕುಮದ್ವತಿ ರೆಸಿಡೆನ್ಷಿಯಲ್ ಸೆಂಟ್ರಲ್ ಸ್ಕೂಲ್, ಶಿಕಾರಿಪುರ ಅಭಿನಂದನೆಗಳು ಸಿ.ಬಿ.ಎಸ್.ಇ ಶಾಲೆಗಳ ರಾಜ್ಯಮಟ್ಟದ ವಾಲಿಬಾಲ್ ಕ್ರೀಡಾಕೂಟದಲ್ಲಿ, ನಮ್ಮ ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡಗಳು ಚಾಂಪಿಯನ್ ಆಗಿ, ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ವಿದ್ಯಾರ್ಥಿಗಳಿಗೆ ಮತ್ತು ತಂಡದ ತರಬೇತುದಾರರಿಗೆ ಶಾಲಾ ಆಡಳಿತ ಮಂಡಳಿ ಹಾಗೂ ಸಿಬ್ಬಂಧಿ ವರ್ಗದವರು ಅಭಿನಂದಿಸಿರುತ್ತಾರೆ.
Date : 23-06-2016
International day of Yoga was celebrated in KRCS on 21st June, 2016.
Date : 23-03-2016
Kumadvathi Residential Central School (KRCS), Shikaripura Wishing you all a very Happy and colourful Holi. May this holi be filled with lots of colour. *Happy Holi to All*.